Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ar-Rahman — Ayah 7

55:7
وَٱلسَّمَآءَ رَفَعَهَا وَوَضَعَ ٱلۡمِيزَانَ ٧
ಅವನು ಆಕಾಶವನ್ನು ಎತ್ತರಕ್ಕೇರಿಸಿದನು ಮತ್ತು ತಕ್ಕಡಿಯನ್ನು ಸ್ಥಾಪಿಸಿದನು.1
Footnotes
  • [1] ಅಂದರೆ ಭೂಮಿಯಲ್ಲಿ ನ್ಯಾಯವನ್ನು ಸ್ಥಾಪಿಸಿದನು. ನ್ಯಾಯದಿಂದ ವ್ಯವಹರಿಸುವಂತೆ ಮನುಷ್ಯರಿಗೆ ಆಜ್ಞಾಪಿಸಿದನು.