Muhammad Hamza Battur

Ayah by Ayah

Tags

Download Links

A translation of every ayah of the Quran in Kannada.

Muhammad Hamza Battur translation for Surah Al-Waqi'ah — Ayah 3

56:3
خَافِضَةٞ رَّافِعَةٌ ٣
ಅದು (ಕೆಲವರನ್ನು) ಕೆಳಗಿಳಿಸುತ್ತದೆ ಮತ್ತು (ಕೆಲವರನ್ನು) ಮೇಲೇರಿಸುತ್ತದೆ.1
Footnotes
  • [1] ಕೆಳಗಿಳಿಸುವುದು ಮತ್ತು ಮೇಲೇರಿಸುವುದು ಎಂದರೆ ಗೌರವಿಸುವುದು ಮತ್ತು ಅವಮಾನಿಸುವುದು. ಪರಲೋಕದಲ್ಲಿ ಅಲ್ಲಾಹನ ನೀತಿವಂತ ದಾಸರನ್ನು ಉನ್ನತ ಸ್ಥಾನಮಾನಗಳಿಗೆ ಏರಿಸಲಾಗುತ್ತದೆ. ಅವರು ಇಹಲೋಕದಲ್ಲಿ ಎಷ್ಟು ಅವಮಾನಗಳನ್ನು ಎದುರಿಸಬೇಕಾಗಿ ಬಂದಿದ್ದರೂ ಸಹ. ಅದೇ ರೀತಿ ಪರಲೋಕದಲ್ಲಿ ದುಷ್ಕರ್ಮಿಗಳನ್ನು ಅತ್ಯಂತ ಅವಮಾನಕರ ಸ್ಥಾನಗಳಿಗೆ ಇಳಿಸಲಾಗುವುದು. ಅವರು ಇಹಲೋಕದಲ್ಲಿ ಎಷ್ಟೇ ಗೌರವಾರ್ಹರಾಗಿದ್ದರೂ ಸಹ.