Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Waqi'ah — Ayah 73

56:73
نَحۡنُ جَعَلۡنَٰهَا تَذۡكِرَةٗ وَمَتَٰعٗا لِّلۡمُقۡوِينَ ٧٣
ನಾವು ಅದನ್ನೊಂದು ಉಪದೇಶವಾಗಿ ಮತ್ತು ಪ್ರಯಾಣಿಕರಿಗೆ ಸವಲತ್ತಾಗಿ ಮಾಡಿದ್ದೇವೆ.1
Footnotes
  • [1] ಹಿಂದಿನ ಕಾಲದಲ್ಲಿ ಜನರು ಮರುಭೂಮಿ ಮತ್ತು ಅಡವಿಗಳ ಮೂಲಕ ಪ್ರಯಾಣ ಮಾಡುತ್ತಿದ್ದರು. ರಾತ್ರಿ ವೇಳೆಯಲ್ಲಿ ಅವರು ಮರಗಳನ್ನು ಕಡಿದು ಬೆಂಕಿಯುರಿಸುತ್ತಿದ್ದರು. ಅವರು ಅದರಿಂದ ದೊಂದಿಗಳನ್ನು ತಯಾರಿಸುತ್ತಿದ್ದರು ಮತ್ತು ಚಳಿ ಕಾಯಿಸುತ್ತಿದ್ದರು. ವನ್ಯಮೃಗಗಳನ್ನು ದೂರವಿಡಲು ಕೂಡ ಅದು ಬಳಕೆಯಾಗುತ್ತಿತ್ತು.