Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Waqi'ah — Ayah 8

56:8
فَأَصۡحَٰبُ ٱلۡمَيۡمَنَةِ مَآ أَصۡحَٰبُ ٱلۡمَيۡمَنَةِ ٨
ಬಲಭಾಗದ ಜನರು—ಬಲಭಾಗದ ಜನರ ಸ್ಥಿತಿಯೇನು?1
Footnotes
  • [1] ಬಲಭಾಗದ ಜನರು ಎಂದರೆ ಕರ್ಮಪುಸ್ತಕವನ್ನು ಬಲಗೈಯಲ್ಲಿ ನೀಡಲಾಗುವವರು.