Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Waqi'ah — Ayah 9

56:9
وَأَصۡحَٰبُ ٱلۡمَشۡـَٔمَةِ مَآ أَصۡحَٰبُ ٱلۡمَشۡـَٔمَةِ ٩
ಎಡಭಾಗದ ಜನರು—ಎಡಭಾಗದ ಜನರ ಸ್ಥಿತಿಯೇನು?1
Footnotes
  • [1] ಎಡಭಾಗದ ಜನರು ಎಂದರೆ ಕರ್ಮಪುಸ್ತಕವನ್ನು ಎಡಗೈಯಲ್ಲಿ ನೀಡಲಾಗುವವರು.