Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Hadid — Ayah 19

57:19
وَٱلَّذِينَ ءَامَنُواْ بِٱللَّهِ وَرُسُلِهِۦٓ أُوْلَٰٓئِكَ هُمُ ٱلصِّدِّيقُونَۖ وَٱلشُّهَدَآءُ عِندَ رَبِّهِمۡ لَهُمۡ أَجۡرُهُمۡ وَنُورُهُمۡۖ وَٱلَّذِينَ كَفَرُواْ وَكَذَّبُواْ بِـَٔايَٰتِنَآ أُوْلَٰٓئِكَ أَصۡحَٰبُ ٱلۡجَحِيمِ ١٩
ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಟ್ಟವರು ಯಾರೋ ಅವರೇ ತಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಸತ್ಯವಂತರು ಮತ್ತು ಹುತಾತ್ಮರು. ಅವರಿಗೆ ಅವರ ಪ್ರತಿಫಲ ಮತ್ತು ಬೆಳಕಿದೆ. ಸತ್ಯವನ್ನು ನಿಷೇಧಿಸಿದವರು ಮತ್ತು ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ ಅವರೇ ನರಕವಾಸಿಗಳು.