Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Hadid — Ayah 21

57:21
سَابِقُوٓاْ إِلَىٰ مَغۡفِرَةٖ مِّن رَّبِّكُمۡ وَجَنَّةٍ عَرۡضُهَا كَعَرۡضِ ٱلسَّمَآءِ وَٱلۡأَرۡضِ أُعِدَّتۡ لِلَّذِينَ ءَامَنُواْ بِٱللَّهِ وَرُسُلِهِۦۚ ذَٰلِكَ فَضۡلُ ٱللَّهِ يُؤۡتِيهِ مَن يَشَآءُۚ وَٱللَّهُ ذُو ٱلۡفَضۡلِ ٱلۡعَظِيمِ ٢١
ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಕ್ಷಮೆಗಾಗಿ ಮತ್ತು ಭೂಮ್ಯಾಕಾಶಗಳಷ್ಟು ವಿಸ್ತಾರವಾದ ಸ್ವರ್ಗಕ್ಕಾಗಿ ಧಾವಂತದಿಂದ ಬನ್ನಿರಿ. ಅಲ್ಲಾಹು ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಟ್ಟವರಿಗೋಸ್ಕರ ಅದನ್ನು ಸಿದ್ಧಗೊಳಿಸಲಾಗಿದೆ. ಅದು ಅಲ್ಲಾಹನ ಔದಾರ್ಯವಾಗಿದ್ದು ಅವನು ಇಚ್ಛಿಸುವವರಿಗೆ ಅದನ್ನು ನೀಡುತ್ತಾನೆ. ಅಲ್ಲಾಹು ಮಹಾ ಔದಾರ್ಯವಂತನಾಗಿದ್ದಾನೆ.