Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Hadid — Ayah 22

57:22
مَآ أَصَابَ مِن مُّصِيبَةٖ فِي ٱلۡأَرۡضِ وَلَا فِيٓ أَنفُسِكُمۡ إِلَّا فِي كِتَٰبٖ مِّن قَبۡلِ أَن نَّبۡرَأَهَآۚ إِنَّ ذَٰلِكَ عَلَى ٱللَّهِ يَسِيرٞ ٢٢
ಭೂಲೋಕದಲ್ಲಿ ಅಥವಾ ಸ್ವಯಂ ನಿಮ್ಮ ದೇಹಗಳಲ್ಲಿ ಏನಾದರೂ ವಿಪತ್ತು ಸಂಭವಿಸುವುದಾದರೂ—ನಾವು ಅದನ್ನು ಅಸ್ತಿತ್ವಕ್ಕೆ ತರುವ ಮೊದಲೇ ಅದು ಗ್ರಂಥದಲ್ಲಿ ದಾಖಲಾಗಿರುತ್ತದೆ. ಇದು ಅಲ್ಲಾಹನಿಗೆ ಬಹಳ ಸುಲಭದ ಕಾರ್ಯವಾಗಿದೆ.