Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Hadid — Ayah 24

57:24
ٱلَّذِينَ يَبۡخَلُونَ وَيَأۡمُرُونَ ٱلنَّاسَ بِٱلۡبُخۡلِۗ وَمَن يَتَوَلَّ فَإِنَّ ٱللَّهَ هُوَ ٱلۡغَنِيُّ ٱلۡحَمِيدُ ٢٤
ಅವರು ಯಾರೆಂದರೆ, ಜಿಪುಣತನ ತೋರುವವರು ಮತ್ತು ಜಿಪುಣತನ ತೋರಲು ಜನರಿಗೆ ಕಲಿಸುವವರು. ಯಾರಾದರೂ (ಖರ್ಚು ಮಾಡಲು ಮುಂದಾಗದೆ) ಮುಖ ತಿರುಗಿಸಿ ನಡೆಯುತ್ತಾರೋ—ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.