Muhammad Hamza Battur

Ayah by Ayah

Tags

Download Links

A translation of every ayah of the Quran in Kannada.

Muhammad Hamza Battur translation for Surah Al-Hadid — Ayah 3

57:3
هُوَ ٱلۡأَوَّلُ وَٱلۡأٓخِرُ وَٱلظَّٰهِرُ وَٱلۡبَاطِنُۖ وَهُوَ بِكُلِّ شَيۡءٍ عَلِيمٌ ٣
ಅವನೇ ಆದಿ, ಅಂತ್ಯ, ಪ್ರತ್ಯಕ್ಷ ಮತ್ತು ಪರೋಕ್ಷನು. ಅವನು ಸರ್ವ ವಿಷಯಗಳನ್ನು ತಿಳಿದವನಾಗಿದ್ದಾನೆ.1
Footnotes
  • [1] ಅವನು ಆದಿ—ಅಂದರೆ ಅವನಿಗಿಂತ ಮೊದಲು ಏನೂ ಇಲ್ಲ. ಅವನು ಅಂತ್ಯ—ಅಂದರೆ ಅವನ ನಂತರ ಏನೂ ಇಲ್ಲ. ಅವನು ಪ್ರತ್ಯಕ್ಷ—ಅಂದರೆ ಅವನಿಗಿಂತ ಮೇಲೆ ಏನೂ ಇಲ್ಲ. ಅವನು ಎಲ್ಲಕ್ಕಿಂತ ಮೇಲಿರುವವನು, ಎಲ್ಲದ ಮೇಲೆ ಪ್ರಾಬಲ್ಯವಿರುವವನು. ಅವನು ಪರೋಕ್ಷ—ಅಂದರೆ ಅವನು ಪರೋಕ್ಷವಾಗಿರುವ, ರಹಸ್ಯವಾಗಿರುವ ಎಲ್ಲವನ್ನೂ ತಿಳಿಯುತ್ತಾನೆ. ಅವನು ದೃಷ್ಟಿಗಳಿಂದ ಮತ್ತು ಬುದ್ಧಿಯಿಂದ ಮರೆಯಾಗಿದ್ದಾನೆ.