Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Hadid — Ayah 4

57:4
هُوَ ٱلَّذِي خَلَقَ ٱلسَّمَٰوَٰتِ وَٱلۡأَرۡضَ فِي سِتَّةِ أَيَّامٖ ثُمَّ ٱسۡتَوَىٰ عَلَى ٱلۡعَرۡشِۖ يَعۡلَمُ مَا يَلِجُ فِي ٱلۡأَرۡضِ وَمَا يَخۡرُجُ مِنۡهَا وَمَا يَنزِلُ مِنَ ٱلسَّمَآءِ وَمَا يَعۡرُجُ فِيهَاۖ وَهُوَ مَعَكُمۡ أَيۡنَ مَا كُنتُمۡۚ وَٱللَّهُ بِمَا تَعۡمَلُونَ بَصِيرٞ ٤
ಅವನೇ ಭೂಮ್ಯಾಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಭೂಮಿಯನ್ನು ಪ್ರವೇಶಿಸುವ, ಭೂಮಿಯಿಂದ ಹೊರಬರುವ, ಆಕಾಶದಿಂದ ಇಳಿಯುವ ಮತ್ತು ಆಕಾಶಕ್ಕೇರುವ ಎಲ್ಲವನ್ನೂ ಅವನು ತಿಳಿಯುತ್ತಾನೆ. ನೀವೆಲ್ಲೇ ಇದ್ದರೂ ಅವನು ನಿಮ್ಮ ಜೊತೆಯಲ್ಲಿದ್ದಾನೆ.1 ಅಲ್ಲಾಹು ನೀವು ಮಾಡುವ ಕರ್ಮಗಳನ್ನು ನೋಡುತ್ತಿದ್ದಾನೆ.
Footnotes
  • [1] ಅಂದರೆ ನಿಮ್ಮ ಎಲ್ಲಾ ಚಲನವಲನಗಳನ್ನು ಅವನು ಗಮನಿಸುತ್ತಿದ್ದಾನೆ.