Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Hashr — Ayah 15

59:15
كَمَثَلِ ٱلَّذِينَ مِن قَبۡلِهِمۡ قَرِيبٗاۖ ذَاقُواْ وَبَالَ أَمۡرِهِمۡ وَلَهُمۡ عَذَابٌ أَلِيمٞ ١٥
(ಅವರ ಸ್ಥಿತಿಯು) ಅವರಿಗಿಂತ ಸ್ವಲ್ಪ ಮೊದಲಿನವರ ಸ್ಥಿತಿಯಂತೆ!1 ಅವರು ತಮ್ಮ ಕಾರ್ಯದ ದುಷ್ಫಲವನ್ನು ಅನುಭವಿಸಿದರು. ಅವರಿಗೆ ವೇದನಾಭರಿತ ಶಿಕ್ಷೆಯಿದೆ.
Footnotes
  • [1] ಅಂದರೆ ಬದ್ರ್ ಯುದ್ಧದಲ್ಲಿ ಸೋತು ಸುಣ್ಣವಾಗಿ ಹೋದ ಕುರೈಶರು, ಅಥವಾ ಯಹೂದಿಗಳ ಇನ್ನೊಂದು ಗೋತ್ರವಾದ ಬನೂ ಕೈನುಕಾದವರು.