Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Mumtahanah — Ayah 7

60:7
۞ عَسَى ٱللَّهُ أَن يَجۡعَلَ بَيۡنَكُمۡ وَبَيۡنَ ٱلَّذِينَ عَادَيۡتُم مِّنۡهُم مَّوَدَّةٗۚ وَٱللَّهُ قَدِيرٞۚ وَٱللَّهُ غَفُورٞ رَّحِيمٞ ٧
ಅಲ್ಲಾಹು ನಿಮ್ಮ ಮತ್ತು ನಿಮ್ಮ ವೈರಿಗಳ ನಡುವೆ ಪ್ರೀತಿಯನ್ನು ಹಾಕಬಹುದು. ಅಲ್ಲಾಹನಿಗೆ ಸಾಮರ್ಥ್ಯವಿದೆ.1 ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Footnotes
  • [1] ಅಂದರೆ ಅವರು ಮುಸ್ಲಿಮರಾಗುವಂತೆ ಮಾಡಲು ಅಲ್ಲಾಹನಿಗೆ ಸಾಧ್ಯವಿದೆ. ಮಕ್ಕಾ ವಿಜಯದ ನಂತರ ಇದು ಸತ್ಯವಾಯಿತು. ಮುಸ್ಲಿಮರ ವೈರಿಗಳಾಗಿದ್ದವರು ತಂಡೋಪತಂಡವಾಗಿ ಇಸ್ಲಾಂ ಸ್ವೀಕರಿಸಿದರು.