Muhammad Hamza Battur

Ayah by Ayah

Tags

Download Links

Muhammad Hamza Battur translation for Surah At-Talaq — Ayah 4

65:4
وَٱلَّٰٓـِٔي يَئِسۡنَ مِنَ ٱلۡمَحِيضِ مِن نِّسَآئِكُمۡ إِنِ ٱرۡتَبۡتُمۡ فَعِدَّتُهُنَّ ثَلَٰثَةُ أَشۡهُرٖ وَٱلَّٰٓـِٔي لَمۡ يَحِضۡنَۚ وَأُوْلَٰتُ ٱلۡأَحۡمَالِ أَجَلُهُنَّ أَن يَضَعۡنَ حَمۡلَهُنَّۚ وَمَن يَتَّقِ ٱللَّهَ يَجۡعَل لَّهُۥ مِنۡ أَمۡرِهِۦ يُسۡرٗا ٤
ನಿಮ್ಮ ಮಹಿಳೆಯರಲ್ಲಿ ಋತುಸ್ರಾವದ ಬಗ್ಗೆ ನಿರೀಕ್ಷೆ ಕಳಕೊಂಡವರು1 ಯಾರೋ—ನಿಮಗೆ ಸಂದೇಹವಿದ್ದರೆ ಅವರ ಇದ್ದತ್ (ದೀಕ್ಷಾಕಾಲ) ಮೂರು ತಿಂಗಳುಗಳಾಗಿವೆ. ಅದೇ ರೀತಿ ಋತುಸ್ರಾವ ಪ್ರಾರಂಭವಾಗದಿರುವವರು ಕೂಡ.2 ಗರ್ಭಿಣಿಯರ ಇದ್ದತ್ ಅವರು ಮಗುವಿಗೆ ಜನ್ಮ ನೀಡುವ ತನಕ. ಯಾರು ಅಲ್ಲಾಹನನ್ನು ಭಯಪಡುತ್ತಾನೋ ಅವನಿಗೆ ಅಲ್ಲಾಹು ಅವನ ವಿಷಯವನ್ನು ಸುಲಭಗೊಳಿಸುತ್ತಾನೆ.
Footnotes
  • [1] ಅಂದರೆ ಮುಟ್ಟು ನಿಂತವರು.
  • [2] ಅಂದರೆ ಮುಟ್ಟು ಪ್ರಾರಂಭವಾಗದವರು. ಕೆಲವೊಮ್ಮೆ ಹುಡುಗಿಯರು ಪ್ರೌಢಾವಸ್ಥೆಗೆ ತಲುಪಿಯೂ ಕೂಡ ಮುಟ್ಟು ಪ್ರಾರಂಭವಾಗದ ಸನ್ನಿವೇಶಗಳಿವೆ.