Muhammad Hamza Battur

Ayah by Ayah

Tags

Download Links

Muhammad Hamza Battur translation for Surah At-Tahrim — Ayah 2

66:2
قَدۡ فَرَضَ ٱللَّهُ لَكُمۡ تَحِلَّةَ أَيۡمَٰنِكُمۡۚ وَٱللَّهُ مَوۡلَىٰكُمۡۖ وَهُوَ ٱلۡعَلِيمُ ٱلۡحَكِيمُ ٢
ಅಲ್ಲಾಹು ನಿಮಗೆ ನಿಮ್ಮ ಆಣೆಗಳ ವಿಮುಕ್ತತೆಯನ್ನು ಈಗಾಗಲೇ ನಿಶ್ಚಯಿಸಿದ್ದಾನೆ.1 ಅಲ್ಲಾಹು ನಿಮ್ಮ ರಕ್ಷಕನಾಗಿದ್ದಾನೆ. ಅವನು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.
Footnotes
  • [1] ಅಂದರೆ ಆಣೆಯನ್ನು ಉಲ್ಲಂಘಿಸಿದರೆ ಅದಕ್ಕೆ ನೀಡಬೇಕಾದ ಪರಿಹಾರವನ್ನು ಅಲ್ಲಾಹು ಈಗಾಗಲೇ ನಿಶ್ಚಯಿಸಿದ್ದಾನೆ.