Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Qalam — Ayah 42

68:42
يَوۡمَ يُكۡشَفُ عَن سَاقٖ وَيُدۡعَوۡنَ إِلَى ٱلسُّجُودِ فَلَا يَسۡتَطِيعُونَ ٤٢
ಕಣಕಾಲನ್ನು ಪ್ರದರ್ಶಿಸಲಾಗುವ ದಿನ. ಆಗ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುವುದು. ಆದರೆ ಅವರಿಗೆ (ಸಾಷ್ಟಾಂಗ ಮಾಡಲು) ಸಾಧ್ಯವಾಗುವುದಿಲ್ಲ.1
Footnotes
  • [1] ಪುನರುತ್ಥಾನದ ದಿನ ಅಲ್ಲಾಹು ತನ್ನ ಮಹತ್ವಕ್ಕೆ ಹೊಂದಿಕೆಯಾಗುವ ವಿಧದಲ್ಲಿ ತನ್ನ ಕಣಕಾಲನ್ನು ಪ್ರದರ್ಶಿಸುತ್ತಾನೆ. ಆಗ ಸತ್ಯವಿಶ್ವಾಸಿಗಳಾದ ಪುರುಷರು ಮತ್ತು ಮಹಿಳೆಯರೆಲ್ಲರೂ ಅವನ ಮುಂದೆ ಸಾಷ್ಟಾಂಗ ಮಾಡುತ್ತಾರೆ. ಆದರೆ ಇಹಲೋಕದಲ್ಲಿ ತೋರಿಕೆಗಾಗಿ ಮತ್ತು ಜನಮನ್ನಣೆಗಾಗಿ ಸಾಷ್ಟಾಂಗ ಮಾಡುತ್ತಿದ್ದವರಿಗೆ ಅದು ಸಾಧ್ಯವಾಗವುದಿಲ್ಲ.