Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Qalam — Ayah 44

68:44
فَذَرۡنِي وَمَن يُكَذِّبُ بِهَٰذَا ٱلۡحَدِيثِۖ سَنَسۡتَدۡرِجُهُم مِّنۡ حَيۡثُ لَا يَعۡلَمُونَ ٤٤
ಆದ್ದರಿಂದ ನನ್ನನ್ನು ಮತ್ತು ಈ ಮಾತನ್ನು (ಕುರ್‌ಆನನ್ನು) ನಿಷೇಧಿಸುವವನನ್ನು ಬಿಟ್ಟುಬಿಡಿ.1 ಅವರು ತಿಳಿಯದ ರೀತಿಯಲ್ಲಿ ನಾವು ಅವರನ್ನು ಹಂತ ಹಂತವಾಗಿ ಹಿಡಿಯುವೆವು.
Footnotes
  • [1] ಅಂದರೆ ಅವರ ವಿಷಯವನ್ನು ನಾನು ನೋಡಿಕೊಳ್ಳುತ್ತೇನೆ.