Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Qalam — Ayah 9

68:9
وَدُّواْ لَوۡ تُدۡهِنُ فَيُدۡهِنُونَ ٩
ನೀವು ಸ್ವಲ್ಪ ಮೃದುವಾದರೆ ಅವರು ಕೂಡ ಮೃದುವಾಗುತ್ತಾರೆ ಎಂದು ಅವರು ಬಯಸುತ್ತಾರೆ.1
Footnotes
  • [1] ಅಂದರೆ ಅವರ ದೇವರುಗಳ ವಿಷಯದಲ್ಲಿ ನೀವು ಮೃದು ನಿಲುವನ್ನು ತಳೆದರೆ ಅವರು ಕೂಡ ನಿಮ್ಮ ಬಗ್ಗೆ ಮೃದು ನಿಲುವನ್ನು ತಳೆಯುತ್ತಾರೆ.