Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Muddaththir — Ayah 11

74:11
ذَرۡنِي وَمَنۡ خَلَقۡتُ وَحِيدٗا ١١
ನನ್ನನ್ನು ಹಾಗೂ ನಾನು ಏಕಾಂಗಿಯಾಗಿ ಸೃಷ್ಟಿದವನನ್ನು ಬಿಟ್ಟುಬಿಡಿ.1
Footnotes
  • [1] ಅಂದರೆ ಅವನ ವಿಷಯವನ್ನು ನಾನು ನೋಡಿಕೊಳ್ಳುವೆನು. ಅವನು ಅವನ ತಾಯಿಯ ಹೊಟ್ಟೆಯಿಂದ ಹೊರಬರುವಾಗ ಅವನಲ್ಲಿ ಐಶ್ವರ್ಯ ಅಥವಾ ಮಕ್ಕಳಿರಲಿಲ್ಲ. ಇವೆಲ್ಲವೂ ನಾನು ಅವನಿಗೆ ನೀಡಿದ ಅನುಗ್ರಹಗಳು. ಆದರೂ ಅವನು ಈಗ ನನ್ನ ವಿರುದ್ಧ ಸೆಟೆದು ನಿಂತಿದ್ದಾನೆ. — ಇಲ್ಲಿ ಹೇಳಲಾಗಿರುವುದು ಕುರೈಷಿ ಮುಖಂಡ ವಲೀದ್ ಬಿನ್ ಮುಗೀರ ಎಂಬವನ ಬಗ್ಗೆಯಾಗಿದೆ.