Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Muddaththir — Ayah 17

74:17
سَأُرۡهِقُهُۥ صَعُودًا ١٧
ಸದ್ಯವೇ ನಾನು ಅವನನ್ನು ಒಂದು ಪ್ರಯಾಸಕರ ಏರುವಿಕೆಯನ್ನು ಏರುವಂತೆ ಮಾಡುವೆನು.1
Footnotes
  • [1] ಅಂದರೆ ಅವನಿಗೆ ಸಹಿಸಲು ಅಸಾಧ್ಯವಾದ ಶಿಕ್ಷೆಯನ್ನು ನೀಡುವೆನು. ಇತರ ಕೆಲವು ವ್ಯಾಖ್ಯಾನಕಾರರು ಹೇಳುವಂತೆ ನರಕದಲ್ಲಿ ಒಂದು ಅಗ್ನಿಯ ಪರ್ವತವಿದ್ದು ಈತ ಅದನ್ನು ಏರುತ್ತಲೇ ಇರುವನು.