Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Qiyamah — Ayah 9

75:9
وَجُمِعَ ٱلشَّمۡسُ وَٱلۡقَمَرُ ٩
ಸೂರ್ಯ-ಚಂದ್ರರನ್ನು ಜೋಡಿಸಲಾಗುವಾಗ.1
Footnotes
  • [1] ಅಂದರೆ ಬೆಳಕು ರಹಿತವಾಗುವುದರಲ್ಲಿ ಸೂರ್ಯ ಮತ್ತು ಚಂದ್ರ ಸಮಾನರಾಗುವಾಗ. ಎರಡೂ ಖಗೋಳ ಕಾಯಗಳ ಬೆಳಕು ನಂದಿ ಹೋಗಲಿದೆ ಎಂದರ್ಥ.