Muhammad Hamza Battur

Ayah by Ayah

Tags

Download Links

Muhammad Hamza Battur translation for Surah At-Takwir — Ayah 19

81:19
إِنَّهُۥ لَقَوۡلُ رَسُولٖ كَرِيمٖ ١٩
ನಿಶ್ಚಯವಾಗಿಯೂ ಇದು (ಕುರ್‌ಆನ್) ಒಬ್ಬ ಗೌರವಾನ್ವಿತ ದೂತರ (ಜಿಬ್ರೀಲ್) ಮಾತಾಗಿದೆ.1
Footnotes
  • [1] ಅಂದರೆ ಅವರು (ಜಿಬ್ರೀಲ್) ಇದನ್ನು ಅಲ್ಲಾಹನ ಬಳಿಯಿಂದ ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಲುಪಿಸುತ್ತಿದ್ದಾರೆ.