Muhammad Hamza Battur

Ayah by Ayah

Tags

Download Links

Muhammad Hamza Battur translation for Surah At-Takwir — Ayah 24

81:24
وَمَا هُوَ عَلَى ٱلۡغَيۡبِ بِضَنِينٖ ٢٤
ಅವರು ಅದೃಶ್ಯ ವಿಷಯಗಳನ್ನು ತಿಳಿಸುವ ವಿಷಯದಲ್ಲಿ ಜಿಪುಣತನ ತೋರುವುದಿಲ್ಲ.1
Footnotes
  • [1] ಅಂದರೆ ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸಿಕೊಡಲಾಗುವ ವಿಷಯಗಳೆಲ್ಲವನ್ನೂ ಅವರು ಜನರಿಗೆ ತಲುಪಿಸುತ್ತಿದ್ದಾರೆ. ಅದರಲ್ಲಿ ಅವರು ಸ್ವಲ್ಪವೂ ಜಿಪುಣತನ ತೋರಿಸುವುದಿಲ್ಲ.