Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Inshiqaq — Ayah 19

84:19
لَتَرۡكَبُنَّ طَبَقًا عَن طَبَقٖ ١٩
ನಿಶ್ಚಯವಾಗಿಯೂ ನೀವು ಒಂದು ಸ್ಥಿತಿಯಿಂದ ಇನ್ನೊಂದು ಸ್ಥಿತಿಗೆ ತಲುಪುತ್ತೀರಿ.1
Footnotes
  • [1] ಅಂದರೆ ಪುನರುತ್ಥಾನ ದಿನ ಮನುಷ್ಯನು ಅನೇಕ ಎಡರು-ತೊಡರುಗಳನ್ನು ಬಹಳ ಕಷ್ಟದಿಂದ ಕ್ರಮಿಸಬೇಕಾಗುತ್ತದೆ. ಅವನಿಗೆ ಎದುರಾಗುವ ಪರಿಸ್ಥಿತಿಗಳು ಒಂದಕ್ಕಿಂತ ಇನ್ನೊಂದು ಕಷ್ಟವಾಗಿರುತ್ತವೆ.