Muhammad Hamza Battur

Ayah by Ayah

Tags

Download Links

Muhammad Hamza Battur translation for Surah At-Tariq — Ayah 4

86:4
إِن كُلُّ نَفۡسٖ لَّمَّا عَلَيۡهَا حَافِظٞ ٤
ನಿಗಾವಣೆಯಲ್ಲಿರುವ ದೇವದೂತರಿಲ್ಲದ ಯಾವುದೇ ವ್ಯಕ್ತಿಯೂ ಇಲ್ಲ.1
Footnotes
  • [1] ಅಂದರೆ ಅಲ್ಲಾಹು ಪ್ರತಿಯೊಬ್ಬ ಮನುಷ್ಯನಿಗೂ ಅವನ ಒಳಿತು ಮತ್ತು ಕೆಡುಕುಗಳನ್ನು ದಾಖಲಿಸುವ ದೇವದೂತರುಗಳನ್ನು ನೇಮಿಸಿದ್ದಾನೆ.