Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ash-Shams — Ayah 8

91:8
فَأَلۡهَمَهَا فُجُورَهَا وَتَقۡوَىٰهَا ٨
ನಂತರ ಅವನು ಅದಕ್ಕೆ ದುಷ್ಕರ್ಮದ ಬಗ್ಗೆ ಮತ್ತು ರಕ್ಷಾಮಾರ್ಗದ ಬಗ್ಗೆ ತಿಳಿಸಿದನು.1
Footnotes
  • [1] ಅಂದರೆ ಪ್ರವಾದಿಗಳನ್ನು ಕಳುಹಿಸುವ ಮೂಲಕ ಮತ್ತು ಗ್ರಂಥಗಳನ್ನು ಅವತೀರ್ಣಗೊಳಿಸುವ ಮೂಲಕ ಅಲ್ಲಾಹು ಮನುಷ್ಯನಿಗೆ ಒಳಿತು ಮತ್ತು ಕೆಡುಕುಗಳನ್ನು ತಿಳಿಸಿಕೊಟ್ಟಿದ್ದಾನೆ. ಅಥವಾ ಮನುಷ್ಯನ ಸಹಜ ಮನೋಧರ್ಮದಲ್ಲೇ ಒಳಿತನ್ನು ಸ್ವೀಕರಿಸುವ ಮತ್ತು ಕೆಡುಕಿನಿಂದ ದೂರವಾಗುವ ಇಚ್ಛಾಶಕ್ತಿಯನ್ನು ತುಂಬಲಾಗಿದೆ.