Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Layl — Ayah 19

92:19
وَمَا لِأَحَدٍ عِندَهُۥ مِن نِّعۡمَةٖ تُجۡزَىٰٓ ١٩
ಪ್ರತ್ಯುಪಕಾರವಾಗಿ ಅದನ್ನು ನೀಡಬೇಕಾದ ಯಾವುದೇ ಜರೂರತ್ತು ಅವನೊಡನೆ ಯಾರಿಗೂ ಇಲ್ಲ.1
Footnotes
  • [1] ಅಂದರೆ ತನಗೆ ಜನರಿಗೆ ಉಪಕಾರ ಸಿಗಬೇಕು ಎಂಬ ಉದ್ದೇಶದಿಂದ ಅವನು ದಾನ ಮಾಡುವುದಿಲ್ಲ.