Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-'Alaq — Ayah 5

96:5
عَلَّمَ ٱلۡإِنسَٰنَ مَا لَمۡ يَعۡلَمۡ ٥
ಮನುಷ್ಯನಿಗೆ ತಿಳಿಯದೇ ಇರುವುದನ್ನು ಅವನು ಕಲಿಸಿದನು.1
Footnotes
  • [1] ಇವು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಪ್ರಥಮವಾಗಿ ಅವತೀರ್ಣವಾದ ಐದು ವಚನಗಳು. ಅವರು ಹಿರಾ ಗುಹೆಯಲ್ಲಿದ್ದಾಗ ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ಈ ವಚನಗಳನ್ನು ಅವರಿಗೆ ಓದಿಕೊಟ್ಟರು.