Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-'Alaq — Ayah 9

96:9
أَرَءَيۡتَ ٱلَّذِي يَنۡهَىٰ ٩
ತಡೆಯುವವನನ್ನು ನೀವು ನೋಡಿದ್ದೀರಾ?1
Footnotes
  • [1] ತಡೆಯುವವನು ಎಂದರೆ ಪ್ರವಾದಿಯ ಬದ್ಧ ವೈರಿಯಾಗಿದ್ದ ಸತ್ಯನಿಷೇಧಿಗಳ ಮುಖಂಡ ಅಬೂಜಹಲ್. ದಾಸನು ಎಂದರೆ ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ). ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಮಾಡುತ್ತಿದ್ದಾಗ ಅಬೂಜಹಲ್ ತಡೆಯಲು ಪ್ರಯತ್ನಿಸಿದ್ದನು.