Kannada translation - Bashir Missouri

Ayah by Ayah

Tags

Download Links

Kannada translation - Bashir Missouri translation for Surah Al-Bayyinah — Ayah 8

98:8
جَزَآؤُهُمۡ عِندَ رَبِّهِمۡ جَنَّٰتُ عَدۡنٖ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَآ أَبَدٗاۖ رَّضِيَ ٱللَّهُ عَنۡهُمۡ وَرَضُواْ عَنۡهُۚ ذَٰلِكَ لِمَنۡ خَشِيَ رَبَّهُۥ ٨
ಅವರಿಗೆ ಅವರ ಪ್ರಭುವಿನ ಬಳಿ ಶಾಶ್ವತ ಸ್ರ‍್ಗೋದ್ಯಾನಗಳ ಪ್ರತಿಫಲವಿದೆ ಅವುಗಳ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು. ಅವರು ಅವುಗಳಲ್ಲಿ ಶಾಶ್ವತವಾಗಿರುವರು, ಅಲ್ಲಾಹನು ಅವರಿಂದ ಸಂತುಷ್ಟನಾದನು ಮತ್ತು ಅವರು ಅವನಿಂದ ಸಂತುಷ್ಟರಾಗಿರುವರು. ಇದು ತನ್ನ ಪ್ರಭುವನ್ನು ಭಯಪಡುವವನಿಗೆ ಇರುವ ಪ್ರತಿಫಲವಾಗಿದೆ.